ವಿಜಯಪುರ: ವೃದ್ಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ರಾಮನಗರದಲ್ಲಿ ಶನಿವಾರ ರಾತ್ರಿ ನಡೆದಿದೆ. ಹಾಜಿಸಾಬ್ ಗುಲ್ಬರ್ಗಾ ಮೃತಪಟ್ಟಿರುವ ದುರ್ದೈವಿ. ಇನ್ನೂ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![old-man-commits-suicide](https://karnataka1news.com/wp-content/uploads/2023/04/IMG_20221212_183635-1024x532.jpg)