ವಿಜಯಪುರ: ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ವಿಜಯಪುರದ ರಾಮ ನಗರದಲ್ಲಿ ಸೋಮವಾರ ನಡೆಯಿತು.
ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಲಾಯಿತು. ಅಲ್ಲದೇ, 81 ಅಕ್ರಮ ಅಂಗಡಿಗಳ ತೆರವುಗೊಳಿಸಲಾಯಿತು. ಈ ವೇಳೆ ಗಲಾಟೆ ಆಗದಂತೆ ಪೊಲೀಸ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.