ವಿಜಯಪುರ: 2024ನೆ ಸಾಲಿನಲ್ಲಿ ಮಾರ್ಚ್ ತಿಂಗಳಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ನಡೆಯುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಫೆ.23ರಂದು ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು 9449009605, 9880799287, 9632710284, 9902569410, 9901496898, 9019064496, 9972312111, 9900488149, 9900992690 ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಇಂಗ್ಲೀಷ್ ವಿಷಯದ ಕುರಿತು ಯಾವುದೇ ಸಮಸ್ಯೆಗಳು ಇದ್ದರೆ ಕರೆ ಮಾಡಿ ಸಮಸ್ಯೆ ಬಗೆಹರಿಸಿ ಕೊಳ್ಳಬಹುದು ಎಂದು ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.