ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಉಪಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ 110 ಕೆವ್ಹಿ ಕೆರೂರ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಜೋಡಣೆ ಕಾರ್ಯ ಕೈಗೊಳ್ಳುವುದರಿಂದ 110/11 ಕೆವ್ಹಿ ವಿದ್ಯುತ್ ವಿತರಣಾ ಉಪ ಕೇಂದ್ರ ಝಳಕಿ ಮೇಲೆ ಬರುವ 33/11 ಕೆವ್ಹಿ ನಿವರಗಿ ಉಪ ಕೇಂದ್ರದ ಮೇಲೆ ಬರುವ ಎಲ್ಲ 11 ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಡಿ.6 ರಂದು ಮಧ್ಯಾಹ್ನ 12 ರಿಮದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜಹನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ತಿಳಿಸಿದ್ದಾರೆ.