ವಿಜಯಪುರ: ಚಲಿಸುತ್ತಿದ್ದ ರೈಲಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಇಬ್ರಾಹಿಮಪುರ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದಿದೆ. ರಮೇಶ ಆತ್ಮಹತ್ಯೆಗೆ ಶರಣಾದರು ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)