ಧಾರವಾಡ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಅಸುನೀಗಿರುವ ಘಟನೆ ಧಾರವಾಡದ ಹೊರವಲಯದಲ್ಲಿ ನಡೆದಿದೆ. ಅಲ್ಲದೇ, ಸ್ಥಳದಲ್ಲಿ ಮೂವರು ಅಸುನೀಗಿದ್ದಾರೆ. ಆದ್ರೇ, ಮೃತಪಟ್ಟಿರುವ ದುರ್ದೈವಿಗಳ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಲಾರಿ ಕಾರಿಗೆ ಡಿಕ್ಕಿಯಾಗಿರುವ ಪರಿಣಾಮ ಈ ದುರ್ಘಟನೆ ಆಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.