ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ನಡೆದಿದೆ. ಇನ್ನು ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವವಾಗಿ ಪತ್ತೆಯಾಗಿರುವ ಯುವಕನ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಇದು ಕೊಲೆಯೋ ಅಥವಾ ಆತ್ಮಹತ್ಯೆ ಎಂಬುದು ಪೊಲೀಸರ ತನಿಖೆಯಿಂದ ಹೊರಬೇಕಿದೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.