ವಿಜಯಪುರ: ವಿಜಯಪುರ ನಗರದ ಶಿಕಾರಖಾನೆ ಬಡಾವಣೆಯ ಉಪಾಧ್ಯೆ ಕ್ವಾಟರ್ಸ್ನ ಮನೆಯಲ್ಲಿ ಬಾಲಕನೋರ್ವನ ಶವ ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಜೀವನ್ (14) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ, ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)