ವಿಜಯಪುರ: ಅನುಮಾಸ್ಪದ ರೀತಿಯಲ್ಲಿ
ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ತಾಲ್ಲೂಕಿನ ಹಿಟ್ನಳ್ಳಿ ಬಳಿ ಪತ್ತೆಯಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ಶವವೊಂದು ರಸ್ತೆ ಪಕ್ಕದ ಚರಂಡಿಯಲ್ಲಿ ಸಿಕ್ಕಿದೆ. ಇದು ಕೊಲೆಯೋ ಅಥವಾ ಸಹಸ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..
![](https://karnataka1news.com/wp-content/uploads/2022/12/IMG_20221212_183635-2-860x447.jpg)