ವಿಜಯಪುರ: ತೀವ್ರ ಕುತೂಹಲ ಕೆರಳಿಸಿರುವ ಮಹಾನಗರ ಪಾಲಿಕೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊನೆ ಕ್ಷಣದಲ್ಲಿ ಪ್ರಕಟಿಸುವ ಮೂಲಕ ಬಿಜೆಪಿ ಅಚ್ಚರಿ ಹುಟ್ಟಿಸಿದೆ.
ಅಂತಿಮ ದಿನವಾದ ಅಕ್ಟೋಬರ್ 17 ರಂದು ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ ನಂತರವೂ ಬಿಜೆಪಿ ಅಳೆದು ತೂಗಿ ಅಭ್ಯರ್ಥಿ ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಕೆ ಅವಧಿ ಒಂದು ಗಂಟೆ ಬಾಕಿ ಇರುವಾಗಲೇ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡಿದೆ. ಅಂದ ಹಾಗೆ ಅಭ್ಯರ್ಥಿಗಳ ವಿವರವುಳ್ಳ ಪಟ್ಟಿ ಇಲ್ಲಿದೆ ನೋಡಿ.