ಮುಂಬೈ: ಚುಟುಕು ಮನರಂಜನೆ ಖಾತ್ಯಿಯ ಟಾಟಾ ಐಪಿಲ್ 2022 ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಿದೆ. ಇನ್ನೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಉದ್ಘಾಟನಾ ಪಂದ್ಯ ಆಡಲಿವೆ.
ಮಾರ್ಚ್ 26 ರಂದು ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಆಡಲಿದೆ. ಅಲ್ಲದೇ, ಉಳಿದ ಪಂದ್ಯಗಳ ಮಾಹಿತಿ ಹೀಗಿದೆ…