ಬಿಸಿಲಿನ ತಾಪ ! ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ! ಡಿಸಿ ಭೂಬಾಲನ್ ಹೇಳಿಕೆ…
ವಿಜಯಪುರ: ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನಲೆ ಬೆಳಗಾವಿ ವಿಭಾಗದ ವಿಜಯಪುರ ಸರ್ಕಾರಿ ಕಚೇರಿಯ ಸಮಯ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು,
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಸರ್ಕಾರಿ ಕಚೇರಿಯ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1:30 ಗಂಟೆಯ ವರೆಗೂ ಇರುತ್ತದೆ. ಅದಕ್ಕಾಗಿ ಸಾರ್ವಜನಿಕರು ತಮ್ಮ ಕೆಲಸಗಳನ್ನು ಈ ಸಮಯದಲ್ಲಿ ಕಚೇರಿಗಳಿಗೆ ಭೇಟಿ ನೀಡಬಹುದು ಎಂದರು.