ವಿಜಯಪುರ: ವಿಜಯಪುರ: ವಿಜಯಪುರ ಜಿಲ್ಲಾ ನೂತನ ಎಸ್ಪಿಯಾಗಿ ಸೋನವಾನಿ ಕೃಷಿಕೇಶ ಬಾಗವಾನ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿದೆ. 2014ರ ಬ್ಯಾಚ್ನ ಐಪಿಎಸ್ ಅಧಿಕಾರಿ ಬಾಗವಾನ್ ಜಿಲ್ಲಾ ನೂತನ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಅಲ್ಲದೇ, ಜಿಲ್ಲಾ ಎಸ್ಪಿಯಾಗಿದ ಎಚ್ಡಿ ಆನಂದಕುಮಾರ ಅವರಿಗೆ ವರ್ಗಾವಣೆ ಮಾಡಿದೆ. ಅಲ್ಲದೇ, ರಾಜ್ಯ ಸರ್ಕಾರ ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.