K1N ಡೆಸ್ಕ್: ಪವರ್ಸ್ಟಾರ್ ಪುನೀತ್ರಾಜ್ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರು ಚಿತ್ರದಲ್ಲಿ ಪುನೀತ್ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು, ಅಪ್ಪು ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ತಮಿಳುನಟ ಪ್ರಭುದೇವಾ ಕೂಡ ನಟಿಸಿದ್ದು, ಹಾಡಿಗೆ ಇಬ್ಬರು ಸಖತ್ ಸ್ಟೆಪ್ ಹಾಕಿದ್ದಾರೆ. ಇಬ್ಬರೂ ಸೇರಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಭರ್ಜರಿ ಡ್ಯಾನ್ಸ್ ಮಾಡಿರುವ ಹಾಡು ಎಲ್ಲೆಡೆ ವೈರಲ್ ಆಗುತ್ತಿದೆ.