ಬೆಂಗಳೂರು: ಇತ್ತಿಚ್ಚಿಗಷ್ಟೇ ಯಾದಗಿರಿ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದ ಪಿಎಸ್ಐ ಪರುಸುರಾಮ ಹೃದಯಘಾತದಿಂದ ಮೃತಹೊಂದಿದ್ದು ಈ ವಿಚಾರ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಬಾರಿ ಚರ್ಚಗೆ ಘ್ರಾಸ್ ವಾಗಿದೆ ಕಾರನ ಇಂದು ಮೃತ ಪಿಎಸ್ಐ ಪರಸುರಾಮ ಮನೆಗೆ ಗೃಹ ಸಚಿವರಾದ ಜಿ, ಪರಮೇಶ್ವರ ಬೇಟಿ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿ ಪರಶುರಾಮ್ ಸಾವಿನ ಬಗ್ಗೆ ಈಗಾಗಲೇ ಎಫ್ಐಆರ್ ದಾಖಲಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ಇದರ ಬಗ್ಗೆ ಯಾವುದೇ ಅಪನಂಬಿಕೆ ಬೇಡ, ನಮ್ಮ ಸರ್ಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತದೆ ಎಂದು ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಪ್ರಸಾದ್ ಅಬ್ಬಯ್ಯ ಜೊತೆಗಿದ್ದರು.